ಸೆಪ್ಟೆಂಬರ್ 2ರವರೆಗೆ ರಾಜ್ಯದ ಬಹುತೇಕ ಎಲ್ಲ ಭಾಗಗಳಲ್ಲಿ ಮಳೆ ಸುರಿಯುವ ಲಕ್ಷಣಗಳು ಇವೆ. ಎಲ್ಲ ಭಾಗಗಳಲ್ಲಿಯೂ ಮಳೆ ಇರೂ ಕೆಲವೊಂದು ಭಾಗಗಳಲ್ಲಿ ಹವಾಮಾನದಿಂದಾಗಿ ಹೆಚ್ಚಿನ ಮಳೆ ಸುರಿಯುತ್ತಿದೆ. ಅಲ್ಲದೇ ಕೆರೆಗಳ ಕೋಡಿ ಒಡೆದು ಹೊಲ-ಮನೆಗಳಿಗೆ ನೀರು ತುಂಬಿದೆ. ರಸ್ತೆಗಳಲ್ಲಿ ನೀರು ನಿಂತಿವೆ ಎಂದು ಹವಾಮಾನ ತಜ್ಞ ಶ್ರೀನಿವಾಸರೆಡ್ಡಿ ತಿಳಿಸಿದ್ದಾರೆ.