ಹಿರಿಯ ನಟ ಲೋಹಿತಾಶ್ವ ಆರೋಗ್ಯದಲ್ಲಿ ಏರುಪೇರು

ಲೋಹಿತಾಶ್ವ
Advertisement

ಸ್ಯಾಂಡಲ್‌ವುಡ್ ಹಿರಿಯ ನಟ ಲೋಹಿತಾಶ್ವ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ಲೋಹಿತಾಶ್ವರನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಅಪೋಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.