ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿಗಳುರಾಜ್ಯ ಹಿರಿಯ ನಿರ್ದೇಶಕ ಎಸ್.ಕೆ.ಭಗವಾನ್ ವಿಧಿವಶ By Samyukta Karnataka - February 20, 2023 Share FacebookTwitterWhatsAppLinkedinPinterestTelegramCopy URL Advertisement ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್ ಕೆ ಭಗವಾನ್ (95) ಇಂದು ಮುಂಜಾನೆ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಕೆಲ ದಿನಗಳಿಂದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದರು. Share this:FacebookXLike this:Like Loading...