ಅಂಧ ವ್ಯಕ್ತಿಯಿಂದ ನಾಮಪತ್ರ ಸಲ್ಲಿಕೆ

Advertisement

ಬೀದರ್‌: ಬೀದರ್‌ ತಾಲ್ಲೂಕಿನ ಕಾಡವಾದ ಗ್ರಾಮದ ಅಂಧ ದಿಲೀಪ್‌ ನಾಗಪ್ಪ ಬೂಸಾ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಪಕ್ಷೇತರ ಅಂಧ ಅಭ್ಯರ್ಥಿ ದಿಲೀಪ್ ನಾಗಪ್ಪಾ ಕಾಡವಾದ ಇವರು ಇಂದು ನಾಮಪತ್ರ ಸಲ್ಲಿಸುವಾಗ ಜಿಲ್ಲಾ ಚುನಾವಣಾಧಿಕಾರಿಗಳ ಮುಂದೆ ಬ್ರೈಲ್‌ ಲಿಪಿಯಲ್ಲಿ ಬರೆದುಕೊಂಡು ಬಂದು ಶಪತ ಪ್ರಮಾಣ ಪತ್ರವನ್ನು ತೆಗೆದುಕೊಂಡರು.