ಅರಣ್ಯ ಸಚಿವ ಉಮೇಶ ಕತ್ತಿಯವರಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಉಮೇಶ ಕತ್ತಿ
Advertisement

ಅರಣ್ಯ ಸಚಿವ ಉಮೇಶ ಕತ್ತಿಯವರಿಗೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಾಲರ್ಸ ಕಾಲನಿ ಮನೆಯಲ್ಲಿ ಏಕಾಏಕಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಅವರ ಕುಟುಂಬದವರು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.