ಆಂಧ್ರ ಪ್ರದೇಶದ ಶ್ರೀಹರಿಕೋಟಾ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಭಾರತದ ಮಹತ್ವಕಾಂಕ್ಷೆಯ ಆದಿತ್ಯ ಎಲ್1 ಮಿಷನ್ ಯಶಸ್ವಿಯಾಗಿ ಉಡಾವಣೆಯಾಗಿದೆ. ಈ ನೌಕೆ ಭೂಮಿಯಿಂದ 1.5 ಮಿಲಿಯನ್ ಕಿಲೋಮೀಟರ್ ಅಂದರೆ 15 ಲಕ್ಷ ಕಿಲೋ ಮೀಟರ್ ಅಂತರದ ಪಯಣ ಮಾಡಲಿದೆ.
ಆಂಧ್ರ ಪ್ರದೇಶದ ಶ್ರೀಹರಿಕೋಟಾ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಭಾರತದ ಮಹತ್ವಕಾಂಕ್ಷೆಯ ಆದಿತ್ಯ ಎಲ್1 ಮಿಷನ್ ಯಶಸ್ವಿಯಾಗಿ ಉಡಾವಣೆಯಾಗಿದೆ. ಈ ನೌಕೆ ಭೂಮಿಯಿಂದ 1.5 ಮಿಲಿಯನ್ ಕಿಲೋಮೀಟರ್ ಅಂದರೆ 15 ಲಕ್ಷ ಕಿಲೋ ಮೀಟರ್ ಅಂತರದ ಪಯಣ ಮಾಡಲಿದೆ.
ಆಂಧ್ರ ಪ್ರದೇಶದ ಶ್ರೀಹರಿಕೋಟಾ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಭಾರತದ ಮಹತ್ವಕಾಂಕ್ಷೆಯ ಆದಿತ್ಯ ಎಲ್1 ಮಿಷನ್ ಯಶಸ್ವಿಯಾಗಿ ಉಡಾವಣೆಯಾಗಿದೆ. ಈ ನೌಕೆ ಭೂಮಿಯಿಂದ 1.5 ಮಿಲಿಯನ್ ಕಿಲೋಮೀಟರ್ ಅಂದರೆ 15 ಲಕ್ಷ ಕಿಲೋ ಮೀಟರ್ ಅಂತರದ ಪಯಣ ಮಾಡಲಿದೆ. pic.twitter.com/7Mt1RFe7tn
— Samyukta Karnataka (@samyuktakarnat2) September 2, 2023