ಆರ್‌ಸಿಬಿಗೆ ಗೆಲುವು

Advertisement

ಪಂಜಾಬ್‌ ಕಿಂಗ್ಸ್‌ ವಿರುದ್ಧ ನಡೆದ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಅಮೋಘ 77 ರನ್‌ಗಳ ಸಹಾಯದಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 4 ವಿಕೆಟ್‌ಗಳ ಗೆಲುವು ಸಾಧಿಸಿದೆ. 16.2 ಓವರ್‌ಗಳಲ್ಲಿ 130ಕ್ಕೆ 6 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಬೆಂಗಳೂರು ತಂಡಕ್ಕೆ ದಿನೇಶ ಕಾರ್ತಿಕ ಕೇವಲ 10 ಎಸೆತಗಳಲ್ಲಿ 3 ಬೌಂಡರಿ ಮತ್ತು 2 ಸಿಕ್ಸರ್‌ ನೆರವಿನಿಂದ ಅಜೇಯ 28ರನ್ ಬಾರಿಸುವ ಮೂಲಕ ತಂಡಕ್ಕೆ ಗೆಲವು ತಂದುಕೊಡುವಲ್ಲಿ ಮಹತ್ವದ ಪಾತ್ರ ವಹಿಸಿದರು.