ಮಂಡಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕೃಷಿ ಸಚಿವ ಬಿ.ಸಿ ಪಾಟೀಲ್ ಆಸ್ಪತ್ರೆಯಿಂದಲೇ ಕಾರ್ಯನಿರ್ವಹಿಸುತ್ತಿದ್ದಾರೆ.
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಅವರು, ಕೃಷಿ ಇಲಾಖೆ ಹಾಗೂ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ಸಾಗಲು ಅಧಿಕಾರಿಗಳ ಜೊತೆ ಸಚಿವರು ನಿರಂತರ ಸಂಪರ್ಕದಲ್ಲಿದ್ದು, ಅಗತ್ಯ ಸಲಹೆ ಸೂಚನೆ ನೀಡುತ್ತಿದ್ದಾರೆ.