ಇಸ್ರೇಲ್ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಸಹಾಯವಾಣಿ
ಬೆಂಗಳೂರು: ಯುದ್ಧಪೀಡಿತ ಇಸ್ರೇಲ್ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಕರ್ನಾಟಕ ಸರ್ಕಾರ ಸಹಾಯವಾಣಿಯನ್ನು ತೆರೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಇಸ್ರೇಲ್ನಲ್ಲಿರುವ ಕುಟುಂಬ ಸದಸ್ಯರು ನಿಮ್ಮ ಸಂಪರ್ಕಕ್ಕೆ ಸಿಗದಿದ್ದಲ್ಲಿ ಅಥವಾ ಯುದ್ಧದಿಂದಾಗಿ ಸಂಕಷ್ಟದಲ್ಲಿರುವ ನಿಮ್ಮವರಿಗೆ ತಕ್ಷಣದ ನೆರವಿನ ಅಗತ್ಯವಿದ್ದಲ್ಲಿ ಕೂಡಲೇ ಈ ಕೆಳಗಿನ ದೂರವಾಣಿ ಸಂಖ್ಯೆಗೆ ಕರೆಮಾಡಿ, ಅಗತ್ಯ ನೆರವು ಪಡೆಯಬಹುದಾಗಿದೆ. ಜಗತ್ತಿನ ಯಾವುದೇ ಮೂಲೆಯಲ್ಲಿರುವ ಪ್ರತಿಯೊಬ್ಬ ಕನ್ನಡಿಗನ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.
Copy and paste this URL into your WordPress site to embed
Copy and paste this code into your site to embed