ಉಜ್ಬೇಕಿಸ್ತಾನಕ್ಕೆ ಮೋದಿ ಪ್ರಯಾಣ

modi
Advertisement

ನವದೆಹಲಿ: ಶಾಂಘೈ ಸಹಕಾರ ಸಂಸ್ಥೆಯ ೨೨ನೇ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಉಜ್ಬೇಕಿಸ್ತಾನಕ್ಕೆ ಪ್ರಯಾಣ ಬೆಳೆಸಿದರು. ಉಜ್ಬೇಕಿಸ್ತಾನದ ಸಮರ್‌ಕಂಡ್ ನಗರದಲ್ಲಿ ಈ ಶೃಂಗಸಭೆ ಗುರುವಾರ ಆರಂಭವಾಗಿದ್ದು ರಷ್ಯಾವನ್ನು ಮಹಾನ್ ಶಕ್ತಿಯಾಗಿ ಬೆಳೆಸಲು ಸರ್ವಯತ್ನ ಮಾಡುವುದಾಗಿ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಹೇಳಿದ್ದಾರೆ.