ಎ ಪಾಸಿಟಿವ್ ಬದಲು ಬಿ ಪಾಸಿಟಿವ್ ರಕ್ತ ಪೂರಣ

ವಾಸುದೇವ ಹೆರಕಲ್ಲವಿಜಯಪುರ: ಹೆರಿಗೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಾದ ಮಹಿಳೆಗೆ ಎ ಪಾಸಿಟಿವ್ ರಕ್ತದ ಬದಲು ಬಿ ಪಾಸಿಟಿವ್ ರಕ್ತ ನೀಡಿ ಆಕೆಯ ಪ್ರಾಣದೊಂದಿಗೆ ಚೆಲ್ಲಾಟ ನಡೆಸಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.ರಕ್ತ ಪೂರಣ ಮಾಡಿದ ಮರುಕ್ಷಣದಲ್ಲಿ ತೀವ್ರ ಅಸ್ವಸ್ಥಗೊಂಡ ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಕೆ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾಳೆ. ಜಿಲ್ಲಾಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯದ ಬಗ್ಗೆ ಮಹಿಳೆಯ ಮನೆಯವರಿಗೆ ಯಾವುದೇ ಮಾಹಿತಿ ನೀಡದೇ ತೀವ್ರ ರಕ್ತಸ್ರಾವವಾಗುತ್ತಿದೆ ಎಂದು ಜಿಲ್ಲಾಸ್ಪತ್ರೆಯವರೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಮಹಿಳೆಗೆ … Continue reading ಎ ಪಾಸಿಟಿವ್ ಬದಲು ಬಿ ಪಾಸಿಟಿವ್ ರಕ್ತ ಪೂರಣ