ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡಿಗರ ಮೇಲೆ ಹಲ್ಲೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ನಾನು ತನಿಖೆ ಕೈಗೊಳ್ಳಲು ಪೋಲಿಸ್ ಆಯುಕ್ತರಿಗೆ ಸೂಚಿಸಿದ್ದು, ವರದಿ ಬಂದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಪೊಲೀಸರು ಹಲ್ಲೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸತ್ಯಾಸತ್ಯತೆಯನ್ನು ತಿಳಿದುಕೊಂಡು ಯಾರೇ ತಪ್ಪು ಮಾಡಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎಂದರು.