ಬೆಂಗಳೂರು: ಮಲೆನಾಡಿನ ಜಿಲ್ಲೆ ಶಿವಮೊಗ್ಗದಿಂದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಪ್ರಾದೇಶಿಕ ಆಯುಕ್ತರಾದ ಎಂ.ಜಿ.ಹಿರೇಮಠ, ಎಡಿಜಿಪಿ(ಕಾ&ಸು) ಅಲೋಕ್ ಕುಮಾರ್, ಮಾಜಿ ಶಾಸಕ ಸಂಜಯ್ ಪಾಟೀಲ ಮತ್ತಿತರರು ಬರಮಾಡಿಕೊಂಡರು. ಮೋದಿ ಅವರು ಕೆಲವೇ ಕ್ಷಣಗಳಲ್ಲಿ ‘ಮೆಗಾ ರೋಡ್ ಶೋ’ ನಡೆಸಲಿದ್ದಾರೆ.