ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ?

ಬೆಂಗಳೂರು: ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ, ಅವರು ಸಿದ್ದರಾಮಯ್ಯನವರು ಮಾಡಿರುವ ಮೈತ್ರಿ ವಿಚಾರ ಮತ್ತು ಜೆಡಿಎಸ್‌ ಜಾತ್ಯತೀತವಾಗಿ ಉಳಿದಿದೆಯೇ? ಎಂದು ಪ್ರಶ್ನೆ ಮಾಡಿ ಮಾಡಿರುವ ಪೋಸ್ಟ್‌ಗೆ ಟ್ವೀಟ್‌ ಮಾಡಿ ಚಾಟಿ ಬಿಸಿದ್ದಾರೆ. ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ ‘ಸಿದ್ದಸುಳ್ಳು’ಗಳಿಗೆ ಕೊರತೆಯೇನೂ ಇಲ್ಲ.‘ ಜಾತ್ಯತೀತ ‘ ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? … Continue reading ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ?