ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಭಾರತೀಯ ರೈಲ್ವೆಗೆ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಈ ಬಾರಿ 9 ಪಟ್ಟು ಹೆಚ್ಚು ಅನುದಾನ ನೀಡಲು ಸರ್ಕಾರ ನಿರ್ಧರಿಸಿದ್ದು ಇದು ಇವರೆಗಿನ ಅತಿ ದೊಡ್ಡ ಹಂಚಿಕೆಯಾಗಿದೆ. ರೈಲ್ವೆಗೆ 2.40 ಲಕ್ಷ ಕೋಟಿ ರೂ. ಮೀಸಲಿಟ್ಟಿದೆ. ಇದರಲ್ಲಿ ಹೊಸ ಯೋಜನೆಗಳಿಗೆ 75 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಅಲ್ಲದೇ ಪ್ರಯಾಣಿಕರ ಸುಲಭ ಪ್ರಯಾಣಕ್ಕೆ ಯೋಜನೆಗಳನ್ನು ರೂಪಿಸಲಾಗಿದೆ.