ಗೋವಿಂದ ಕಾರಜೋಳ ವಿನಾಮಪತ್ರ ಸಲ್ಲಿಕೆ

Advertisement

ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಎನ್.ಡಿ.ಎ ಅಭ್ಯರ್ಥಿಯಾಗಿ ಇಂದು ಗೋವಿಂದ ಕಾರಜೋಳ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಜಿ ಎಚ್ ತಿಪ್ಪಾರೆಡ್ಡಿ, ಎಸ್.ತಿಪ್ಪೇಸ್ವಾಮಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್ ನವೀನ್ ಹಾಗೂ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷರು, ಜೆಡಿಸ್ ಪಕ್ಷದ ಜಿಲ್ಲಾಧ್ಯಕ್ಷರು ಜೊತೆಗಿದ್ದರು.