ಚೆನ್ನೈ ಏರಪೋರ್ಟ್‌ನ ನೂತನ ಇಂಟಿಗ್ರೇಟೆಡ್ ಟರ್ಮಿನಲ್ ಉದ್ಘಾಟನೆ

ಚೆನ್ನೈ
Advertisement

ಚೆನ್ನೈ: ಚೆನ್ನೈ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಿದರು. ಸುಮಾರು 2,437 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾದ ಈ ಟರ್ಮಿನಲ್‌ ಸುಮಾರು 2.20 ಲಕ್ಷ ಚದರ ಮೀಟರ್ ವಿಸ್ತೀರ್ಣದಲ್ಲಿ ನಿರ್ಮಿಸಲಾಗಿದೆ. ಕೇಂದ್ರ ನಾಗರಿಕ ವಿಮಾನಯಾನ ಖಾತೆಯ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.