ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಆದೇಶ

Advertisement

ಬೆಂಗಳೂರು: ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದೆ. 45 ಡಿವೈಎಸ್‌ಪಿ ಮತ್ತು 8 ಸಿವಿಲ್‌ ಪೊಲೀಸ್‌ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿದೆ. ಈ ಬಗ್ಗೆ ಪೊಲೀಸ್‌ ಇಲಾಖೆ ಅಧಿಸೂಚನೆ ಹೊರಡಿಸಿದೆ.
ಜೊತೆಗೆ ಬೆಂಗಳೂರಿನ ನೂತನ ಜಿಲ್ಲಾಧಿಕಾರಿಯಾಗಿ ದಯಾನಂದ ಕೆ.ಎ. ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.