ಬಸ್ ಗೆ ಬೆಂಕಿ ಮಹಾರಾಷ್ಟ್ರಕ್ಕೆ ಸಂಚಾರ ತಾತ್ಕಾಲಿಕ ಸ್ಥಗಿತ
ಕಲಬುರಗಿ: ಮಹಾರಾಷ್ಟ್ರದಲ್ಲಿ ಮೀಸಲಾತಿ ಸಂಬಂಧ ಹೋರಾಟ ನಡೆಯುತ್ತಿದ್ದು, ಸೋಮವಾರ ಕಾರ್ಯಚರಣೆಯಲ್ಲಿದ್ದ ಕರ್ನಾಟಕಕ್ಕೆ ಸೇರಿದ ಕೆಕೆಆರ್‌ಟಿಸಿ ಬಸ್ಸಿಗೆ ಬೆಂಕಿ ಹಚ್ಚಿದ ಪರಿಣಾಮ ಅಂತರ ರಾಜ್ಯ ಬಸ್ ಕಾರ್ಯಾಚರಣೆಯನ್ನು ತಾತ್ಮಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೆ.ಕೆ.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ತಿಳಿಸಿದ್ದಾರೆ ಸೋಮವಾರ ಬೀದರ ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ಹೊರಟಿದ್ದ ಬಸ್ ಸಂಖ್ಯೆ ಕೆ.ಎ-38 ಎಫ್-1201 ಬಸ್ ಮಹಾರಾಷ್ಟ್ರದ ಉಮರ್ಗಾ ಬಳಿಯ ತರುರಿ ಗ್ರಾಮದಲ್ಲಿ ಪ್ರತಿಭಟನಾಕಾರರು ಬಸ್ ತಡೆದು ಪ್ರಯಾಣಿಕರನ್ನು ಕೆಳಗಿಳಿಸಿ ಬಸ್ಸಿಗೆ ಬೆಂಕಿ ಹಚ್ಚಿದ್ದಾರೆ. ಈ ಹಿನ್ನೆಲೆಯಲ್ಲಿ ತುಳಜಾಪುರ ಯಾತ್ರೆ … Continue reading ಬಸ್ ಗೆ ಬೆಂಕಿ ಮಹಾರಾಷ್ಟ್ರಕ್ಕೆ ಸಂಚಾರ ತಾತ್ಕಾಲಿಕ ಸ್ಥಗಿತ
Copy and paste this URL into your WordPress site to embed
Copy and paste this code into your site to embed