ತುಮಕೂರು: ಭಾರತ್ ಜೋಡೋ ವಿಚಾರವಾಗಿ ಯಾವುದೇ ಗೊಂದಲ ಇಲ್ಲ. ಮಂಡ್ಯದ ಪ್ರವಾಸಕ್ಕೆ ಸಿದ್ದರಾಮಯ್ಯ ನಾನೂ ಒಟ್ಟಿಗೆ ಹೋಗ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ತುಮಕೂರಿನಲ್ಲಿ ಮಾತ್ನಾಡಿದ ಡಿಕೆಶಿ, ನನಗೆ ಪಕ್ಷ ಸಂಘಟನೆ ಜವಾಬ್ದಾರಿ ಕೊಟ್ಟಿದ್ದಾರೆ. ವಿಪಕ್ಷ ನಾಯಕರಿಗೆ ಸದನದಲ್ಲಿ ಸರ್ಕಾರದ ವಿರುದ್ಧ ಹೋರಾಟದ ಹೊಣೆಯನ್ನು ಸೋನಿಯಾ ಅವರೇ ನೀಡಿದ್ದಾರೆ. ಸುಖಾ ಸುಮ್ಮನೆ ವಿವಾದ ಸೃಷ್ಟಿಸಲಾಗ್ತಿದೆ ಎಂದು ಹೇಳಿದ್ದಾರೆ.