ಮುರುಘಾ ಮಠಕ್ಕೆ ವಸ್ತ್ರದ ನೂತನ ಆಡಳಿತಾಧಿಕಾರಿ

Advertisement

ಚಿತ್ರದುರ್ಗ: ಡಾ. ಶಿವಮೂರ್ತಿ ಮುರುಘಾ ಶರಣರು ಪೋಕ್ಸೋ ಆರೋಪದ ಮೇಲೆ ಜೈಲು ಶಿಕ್ಷೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ಮುರುಘಾ ಮಠಕ್ಕೆ ಸರಕಾರವು IAS ಅಧಿಕಾರಿ ಪಿ.ಎಸ್‌.ವಸ್ತ್ರದ ಅವರನ್ನು ನೂತನ ಆಡಳಿತಾಧಿಕಾರಿಯನ್ನಾಗಿ ನೇಮಿಸಿ ಆದೇಶಿಸಿದೆ.