“ಮೇಕ್​ ಇಂಡಿಯಾ ನಂಬರ್​ 1” ಮಿಷನ್​​ಗೆ ಚಾಲನೆ

ಅರವಿಂದ್ ಕೇಜ್ರಿವಾಲ್
Advertisement

‘ಮೇಕ್​ ಇಂಡಿಯಾ ನಂಬರ್​ 1’ ಮಿಷನ್​​ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಉಚಿತ ಶಿಕ್ಷಣ, ಆರೋಗ್ಯ ಸೇವೆ, ಯುವಕರಿಗೆ ಉದ್ಯೋಗ, ಮಹಿಳೆಯರಿಗೆ ಸಮಾನ ಹಕ್ಕು, ರೈತರ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ನೀಡುವುದು ಇದರ ಮುಖ್ಯ ಉದ್ದೇಶವಾಗಿದೆ. ಈ ಮಿಷನ್​​ನಲ್ಲಿ ಬಿಜೆಪಿ, ಕಾಂಗ್ರೆಸ್​ ಸೇರಿದಂತೆ ಇತರೆ ರಾಜಕೀಯ ಪಕ್ಷಗಳು ಭಾಗಿಯಾಗಲು ನಾನು ಕರೆ ನೀಡುತ್ತೇನೆ ಎಂದು ಅವರು ತಿಳಿಸಿದರು.

ಅರವಿಂದ್ ಕೇಜ್ರಿವಾಲ್