ಯಾರಿಗೆ ಯಾವ ಖಾತೆ ಇಲ್ಲಿದೆ ನೋಡಿ…

Advertisement

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸರಕಾರದಲ್ಲಿ ನೂತನ ಸಚಿವರಿಗೆ ಇಂದು ಖಾತೆ ಹಂಚಿಕೆ ಮಾಡಲಾಗಿದ್ದು, ರಾಜ್ಯದ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಬೃಹತ್‌ ಕೈಗಾರಿಕೆ, ಪ್ರಲ್ಹಾದ್‌ ಜೋಶಿ ಅವರಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಹಂಚಿಕೆ ಮಾಡಲಾಗಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ ನೋಡಿ..