ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆ

Advertisement

ಬೆಂಗಳೂರು: ಯಾವುದು ಕ್ಷಣದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದ್ದು, ಅದಕ್ಕೆ ಬೇಕಾದ ಅಗತ್ಯ ತಯಾರಿ,ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲು ರಾಜ್ಯ ಚುನಾವಣಾ ಮುಖ್ಯ ಆಯುಕ್ತರು ಸೂಚನೆ ನೀಡಿದ್ದಾರೆ‌.
ಎಲ್ಲ ಜಿಲ್ಲಾ ಆಯುಕ್ತರು, ಬಿಬಿಎಂಪಿ ಆಯುಕ್ತರು, ಜಿಲ್ಲಾಧಿಕಾರಿಗಳಿಗೆ ಚುನಾವಣಾ ಆಯುಕ್ತರಿಗೆ ಅವರು ಸೂಚನೆ ನೀಡಿದ್ದು, ಎಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯುವ ಬಗ್ಗೆ ತಿಳಿಸಿದ್ದಾರೆ‌.