ಬೆಂಗಳೂರು: ಬಾಗಲಕೋಟೆ ವಿದ್ಯಾರ್ಥಿ ಅಂಕಿತಾ ಬಸಪ್ಪ 626ಕ್ಕೆ 625 ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ, ಬೆಂಗಳೂರಿನ ಮೇದಾ ಪಿ ಶೆಟ್ಟಿ ಎರಡನೇ ಸ್ಥಾನ ಪಡೆದಿದ್ದಾರೆ.
ಕರ್ನಾಟಕದ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಸುದ್ದಿಗೋಷ್ಠಿ ನಡೆಸಿ ಮಾಹಿತಿ ತಿಳಿಸಿದ್ದಾರೆ. ಉಡುಪಿ ಜಿಲ್ಲೆ ಶೇ.94 ಫಲಿತಾಂಶ ಪಡೆದು ಮೊದಲ ಸ್ಥಾನದಲ್ಲಿದೆ.