ರಾಜ್ಯದಲ್ಲಿ ಘಟಿಸಿದ ಕ್ರಾಂತಿಕಾರಿ ವಿದ್ಯಮಾನದಿಂದ ಇಡೀ ದೇಶವೇ ಬೆರಗು ಕಂಗಳಿಂದ ನೋಡಿತ್ತು
ಬೆಂಗಳೂರು: ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆ ಲೋಕಸಭೆಯಲ್ಲಿ ಮಂಡನೆಯನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ಮಾಡಿರುವ ಅವರು ದೇವೆಗೌಡ ಅವರು ಪ್ರಧಾನಮಂತ್ರಿಗಳಾಗಿದ್ದ ಸಂದರ್ಭದಲ್ಲಿಯೇ 1996 ಸೆಪ್ಟೆಂಬರ್ 12ರಂದು ರಾಜ್ಯಸಭೆಯಲ್ಲಿ ಈ ಐತಿಹಾಸಿಕ ಬಿಲ್ ಅನ್ನು ಮಂಡಿಸಲಾಗಿತ್ತು. ಆದರೆ, ಅವರ ಸಂಯುಕ್ತರಂಗ ಸರಕಾರದ ಮೈತ್ರಿಕೂಟದ ಕೆಲ ಮಿತ್ರಪಕ್ಷಗಳೇ ತೀವ್ರ ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಆ ಮಸೂದೆ ಅಂಗೀಕಾರ ಆಗಲಿಲ್ಲ. ಇವತ್ತು ಕಾಂಗ್ರೆಸ್ಸಿನ I.N.D.I.A. ಮೈತ್ರಿಕೂಟವನ್ನು ಸೇರಿಕೊಂಡಿರುವ ನಾಯಕರೇ … Continue reading ರಾಜ್ಯದಲ್ಲಿ ಘಟಿಸಿದ ಕ್ರಾಂತಿಕಾರಿ ವಿದ್ಯಮಾನದಿಂದ ಇಡೀ ದೇಶವೇ ಬೆರಗು ಕಂಗಳಿಂದ ನೋಡಿತ್ತು
Copy and paste this URL into your WordPress site to embed
Copy and paste this code into your site to embed