ರಾಜ್ಯಾಧ್ಯಕ್ಷರನ್ನು ಭೇಟಿಯಾದ ಪ್ರತಾಪ್​ ಸಿಂಹ

Advertisement

ಬೆಂಗಳೂರು: ವಿಜಯೇಂದ್ರ ರಾಜ್ಯ ರಾಜಕಾರಣಕ್ಕೆ ಸಮರ್ಥ ನಾಯಕ ಎಂದು ಸಂಸದ ಪ್ರತಾಪ್​ ಸಿಂಹ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಜಯೇಂದ್ರ ಭೇಟಿಯಾಗಿರುವ ಚಿತ್ರಗಳನ್ನು ಹಾಕಿ ಅಭಿನಂದನೆ ಸಲ್ಲಿಸಿರುವ ಪೋಸ್ಟ್‌ ಹಾಕಿದ್ದಾರೆ.