ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನಾಡಹಬ್ಬ ದಸರಾ ಉದ್ಘಾಟನೆ: ಸಿಎಂ

Advertisement

ನಾಡಹಬ್ಬ ದಸರಾ ಉದ್ಘಾಟನೆಯನ್ನು ಈ ಬಾರಿ ರಾಷ್ಟ್ರಪತಿ ದ್ರೌಪದಿ ಮುರ್ಮು ನೆರವೇರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ಬರಲು ಒಪ್ಪಿಕೊಂಡಿದ್ದಾರೆ. ಅವರೇ ದಸರಾ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.