ತಾಜಾ ಸುದ್ದಿನಮ್ಮ ಜಿಲ್ಲೆಸುದ್ದಿಗಳುರಾಜ್ಯ ವಿಧಾನಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ By Samyukta Karnataka - February 24, 2023 Share FacebookTwitterWhatsAppLinkedinPinterestTelegramCopy URL Advertisement 15ನೇ ವಿಧಾನಸಭೆ ಅಧಿವೇಶನವನ್ನು ಅನಿರ್ದಿ ಷ್ಟಾವಧಿಗೆ ಮುಂದೂಡಲಾಗಿದೆ. ಈ ವೇಳೆ ಭಾವುಕರಾಗಿ ಮಾತನಾಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಚುನಾವಣೆ ಬಳಿಕ ಹೊಸ ವಿಧಾನಸಭೆ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿದೆ ಎಂದರು. Share this:FacebookXLike this:Like Loading...