ಸೆಮಿ ಫೈನಲ್ ರೋಚಕ ಪಂದ್ಯದಲ್ಲಿ ಶ್ರೀಲಂಕಾ ತಂಡವು ಪಾಕಿಸ್ತಾನವನ್ನು ಸೋಲಿಸಿ ಫೈನಲ್ಗೆ ಲಗ್ಗೆ ಇಟ್ಟಿದೆ. ಪಾಕಿಸ್ತಾನ ತಂಡದ ವಿರುದ್ಧ ಶ್ರೀಲಂಕಾ ತಂಡ 2 ವಿಕೆಟ್ಗಳಿಂದ ಗೆಲುವು ದಾಖಲಿಸಿದೆ. ರವಿವಾರ 17 ರಂದು ಫೈನಲ್ನಲ್ಲಿ ಶ್ರೀಲಂಕಾ- ಭಾರತ ಎದುರಿಸಲಿದೆ.