ಸಬ್ ಇನ್ಸಪೆಕ್ಟರ್ ಲೋಕಾಯುಕ್ತರ ಬಲೆಗೆ

Advertisement

ಮೈಸೂರು: ಲಂಚ ಸ್ವೀಕರಿಸುವ ವೇಳೆ ಸಬ್ ಇನ್‌ಸ್ಪೆಕ್ಟರ್ ರಾಧಾ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಕುವೆಂಪುನಗರ ಪೊಲೀಸ್ ಠಾಣೆ ಸಬ್ ಇನ್ಸಪೆಕ್ಟರ್ ರಾಧ ಲೋಕಾಯುಕ್ತ ಬಲೆಗೆ ಬಿದ್ದಿದ್ದು. ಪ್ರಕರಣ ಒಂದರಲ್ಲಿ ಜಪ್ತಿಯಾಗಿದ್ದ ಲಾಕರ್ ಕೀ ನೀಡಲು 1 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದು. ಪೊಲೀಸ್ ಠಾಣೆಯಲ್ಲಿ 50 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ