ಸೋಲಾರ್ ಪರವಾನಗಿ ಬಗ್ಗೆ ತನಿಖೆ: ಬಸವರಾಜ ಬೊಮ್ಮಾಯಿ

ಸೋಲಾರ್
Advertisement

ಬೆಂಗಳೂರು: ಹಿಂದಿನ ಸರ್ಕಾರದ ಅವಧಿಯಲ್ಲಿ ಖಾಸಗಿಯವರಿಗೆ ಸೋಲಾರ್‌ನಿಂದ ವಿದ್ಯುತ್ ಉತ್ಪಾದನೆಗೆ ನೀಡಿರುವ ಪರವಾನಗಿಯಲ್ಲಿ ಆಗಿರುವ ಅವ್ಯವಹಾರವನ್ನು ಮುಚ್ಚಿಹಾಕಲು ಪ್ರಯತ್ನ ಮಾಡುತ್ತಿದ್ದಾರೆ. ಕೇವಲ 7 ಸೆಕೆಂಡಿನಲ್ಲಿ ಆನ್ ಲೈನ್ ಮೂಲಕ ನೀಡಿರುವ ಪಟ್ಟಿಯನ್ನು ನೀಡಿದರೆ ಯಾವ ರೀತಿ ಆಗಿದೆ ಎಂದು ತಿಳಿಯುತ್ತದೆ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದಿದ್ದಾರೆ.