ಚಿತ್ರದುರ್ಗ: ಹಾವು ಕಚ್ಚಿ ವಲಯ ಅರಣ್ಯಾಧಿಕಾರಿ ಸಾವಿಗೀಡಾಗಿರುವ ಘಟನೆ ಮೊಳಕಾಲ್ಮೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಅಧಿಕಾರಿಯನ್ನು ಟಿ.ಆರ್. ಪ್ರಕಾಶ್ ಎಂದು ಗುರುತಿಸಲಾಗಿದೆ.
ಅರಣ್ಯ ಹಾಗೂ ಪ್ರಾಣಿಗಳು ರಕ್ಷಣಾ ಸೇವೆ ತೊಡಗಿಸಿಕೊಂಡಿದ್ದ ಪ್ರಕಾಶ್ ಅವರು ಹಾವು ಕಚ್ಚಿದ ಶಂಕೆ ಮೇಲೆ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯ ಕೊನೆಯುಸಿರೆಳೆದಿದ್ದಾರೆ ಏನ್ನಲಾಗಿದೆ, ಮೊಳಕಾಲ್ಮೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.