ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಮಾ. 20ರಂದು ಪ್ರಕಟ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಮಾರ್ಚ್ 19ರಂದು ಸಭೆ ಇದ್ದು ಅಂದೇ ತೀರ್ಮಾನ ಮಾಡಲಾಗುವುದು. ಆದರೆ, ಮಾ. 20ರಂದು ಅಭ್ಯರ್ಥಿಗಳ ಘೋಷಣೆ ಮಾಡುತ್ತೇವೆ ಎಂದರು.