ದ್ರೌಪದಿ ಮುರ್ಮು
Advertisement

ನಾಡಹಬ್ಬ ದಸರಾ ಉದ್ಘಾಟನೆಗಾಗಿ ಇಂದು ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.