55ನೇ ವಸಂತಕ್ಕೆ ಕಾಲಿಟ್ಟ ಬಾಲಿವುಡ್ ಸೂಪರ್​ಸ್ಟಾರ್ ಅಕ್ಷಯ್ ಕುಮಾರ್

Advertisement

ಇಂದು ಬಾಲಿವುಡ್ ಸೂಪರ್​ಸ್ಟಾರ್ ಅಕ್ಷಯ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. 55ನೇ ವಸಂತಕ್ಕೆ ಕಾಲಿಟ್ಟ ಬಹು ಬೇಡಿಕೆ ನಟನಿಗೆ ಚಿತ್ರರಂಗ ಸೇರಿದಂತೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಬಾಲಿವುಡ್​​ ಬಣ್ಣದ ಲೋಕದಲ್ಲಿ ಅಕ್ಷಯ್ ಕುಮಾರ್ ಸಾಧನೆ ಅಪಾರ. ಜೊತೆಗೆ ಸಮಾಜ ಸೇವೆಯಲ್ಲೂ ಮುಂದು ಈ ಬಾಲಿವುಡ್​ನ ಖಿಲಾಡಿ ಅಕ್ಷಯ್​ ಕುಮಾರ್.