ವಾರಕ್ಕೆ ಹೆಚ್ಚೆಂದರೆ ಐದಾರು ಚಿತ್ರಗಳು ಬಿಡುಗಡೆ ಆಗುವುದು ವಾಡಿಕೆ. ಆದ್ರೆ, ನಾಳೆ ಕರ್ನಾಟಕದಲ್ಲಿ 10 ಕನ್ನಡ ಚಿತ್ರಗಳು ಬಿಡುಗಡೆ ಆಗುತ್ತಿವೆ.
ವಿಜಯಾನಂದ, ಬಾಂಡ್ ರವಿ, ಡಾ.56, ನಾನೇ ರಾಕ್ಷಸ, ದ್ವಿಪಾತ್ರ, ಸುನಾಮಿ 143, ಕ್ಷೇಮಗಿರಿಯಲ್ಲಿ ಕರ್ನಾಟಕ, ಪ್ರಾಯಶಃ, ಮೈಸೂರು ಡೈರೀಸ್, ಪಂಖುರಿ ಹೀಗೆ ಕನ್ನಡದ ಹತ್ತು ಚಿತ್ರಗಳು ಈ ವಾರ ತೆರೆ ಕಾಣುತ್ತಿವೆ. ಇವುಗಳ ಜೊತೆಗೆ ಇನ್ನೂ ಎಂಟು ಚಿತ್ರಗಳು ಪರಭಾಷೆಯ ಚಿತ್ರಗಳಾಗಿವೆ.