ಕೊಪ್ಪಳ: ಸಮೀಪದ ಭಾಗ್ಯನಗರದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ೧೯೯೫ರಿಂದ ೨೦೦೨ನೇ ಸಾಲಿನ ವಿದ್ಯಾರ್ಥಿಗಳು ಭಾನುವಾರ ಆಯೋಜಿಸಿದ್ದ ಗುರು ವಂದನಾ ಕಾರ್ಯಕ್ರಮದಲ್ಲಿ ಗುರುಗಳು ನೃತ್ಯ ಹಾಗೂ ಕ್ರೀಡೆಗಳನ್ನು ಹಾಡಿ ಸಂಭ್ರಮಿಸಿದರು.
ವಾಣಿಜ್ಯೋದ್ಯಮ ಶ್ರೀನಿವಾಸ ಗುಪ್ತಾ, ಹಿರಿಯ ವಕೀಲ ರಾಘವೇಂದ್ರ ಪಾನಘಂಟಿ, ಪಟ್ಟಣ ಪಂಚಾಯಿತಿ ಸದಸ್ಯ ತುಕಾರಾಮಪ್ಪ ಗಡಾದ ಸೇರಿದಂತೆ ಪಟ್ಟಣದ ವಿವಿಧ ಮುಖಂಡರು ಭಾಗವಹಿಸಿದ್ದರು.