ಮಹಿಳೆಯರಿಗೆ ಉಚಿತ ಬಸ್ ಪಾಸ್

BUS PASS
Advertisement

ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಬಜೆಟ್‌ನಲ್ಲಿ ಸ್ತ್ರೀ ಸಬಲೀಕರಣಕ್ಕೆ ಬಂಪರ್‌ ಕೊಡುಗೆ ನೀಡಿದ್ದಾರೆ.
ರಾಜ್ಯದಲ್ಲಿ ಕೆಲಸ ಮಾಡುವ ಎಲ್ಲ 30 ಲಕ್ಷ ಮಹಿಳೆಯರಿಗೆ ಮತ್ತು ಎಲ್ಲ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೂ ಉಚಿತ ಬಸ್ ಪಾಸ್ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಜತೆಗೆ ರಾಜ್ಯದ ಎಲ್ಲ ಮಹಿಳಾ ಕಾರ್ಮಿಕರಿಗೆ ತಲಾ 500 ರೂ. ಸಹಾಯಧನ ನೀಡಲಾಗುವುದು. ರಾಜ್ಯದ 1 ಲಕ್ಷ ಮಹಿಳೆಯರಿಗೆ ಉಚಿತ ಕೌಶಲ್ಯ ತರಬೇತಿ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.