ಶತಕ ಸಿಡಿಸಿದ ಅಯ್ಯರ್‌

Advertisement

ಬೆಂಗಳೂರು: ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ವಿಶ್ವಕಪ್‌ ಪಂದ್ಯಾವಳಿಯ ಕೊನೆಯ ಲೀಗ್‌ ನೆದರ್‌ಲೆಂಡ್ಸ್‌ ವಿರುದ್ಧದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್‌ ಶತಕ ಸಿಡಿಸಿದ್ದಾರೆ.
84 ಎಸೆತಗಳಲ್ಲಿ ಶತಕ ಸಿಡಿಸಿದ ಶ್ರೇಯಸ್‌ ಅಜೇಯರಾಗಿ ಮೈದಾನದಲ್ಲಿ ಆಟ ಮುಂದುವರಿಸಿದ್ದಾರೆ. ಸದ್ಯ 85 ಎಸೆತಗಳಲ್ಲಿ 9 ಬೌಂಡರಿ, 2 ಸಿಕ್ಸರ್‌ನೊಂದಿಗೆ 101 ರನ್‌ ಗಳಿಸಿದ್ದಾರೆ.