ಐಐಐಟಿ ನೂತನ ಕಟ್ಟಡ ಉದ್ಘಾಟನೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ರಾಷ್ಟ್ರಪತಿಗಳು ಸಾಗುವ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದೆ. ಹೀಗಾಗಿ ಬಸ್ ಇಲ್ಲದೇ ವನಸಿರಿನಗರದಲ್ಲಿ ಶಾಲಾ ಮಕ್ಕಳು ನಡೆದುಕೊಂಡು ಮನೆಗೆ ಹೋಗಬೇಕಾಯಿತು.