ತಾಜಾ ಸುದ್ದಿಸುದ್ದಿಗಳುದೇಶ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ By Samyukta Karnataka - May 15, 2024 Share FacebookTwitterWhatsAppLinkedinPinterestTelegramCopy URL Advertisement ಲಖನೌ: ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲು ಹಾಸ್ಯ ಕಲಾವಿದ ಶ್ಯಾಮ್ ರಂಗೀಲಾ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಕೇಂದ್ರ ಚುನಾವಣಾ ಆಯೋಗ ಬುಧವಾರ ಸ್ಪಷ್ಟಪಡಿಸಿದೆ. Share this:FacebookXLike this:Like Loading...