ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ರೂಪಾಂತರಿ ಪತ್ತೆ

OMI
Advertisement

ನೆರೆಯ ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ರೂಪಾಂತರಿ BQ.1 ತಳಿಯ ಮೊದಲ ಪ್ರಕರಣ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆ ಸಲಹಾ ಪತ್ರ ಹೊರಡಿಸಿದ್ದು,
ಪ್ರತಿಯೊಬ್ಬರು ತಪ್ಪದೇ ಮೂರು ಡೋಸ್ ಲಸಿಕೆ ಪಡೆದುಕೊಳ್ಳಬೇಕು ಹಾಗೂ ಕೊರೊನಾ ಮುಂಜಾಗ್ರತ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಡಾ ಸುಧಾಕರ ಕೋರಿದ್ದಾರೆ.