ಬೆಂಗಳೂರು- ಮೈಸೂರು ಬೈಪಾಸ್; ಅಪರಿಚಿತ ವಾಹನ ಡಿಕ್ಕಿಯಿಂದ ಚಿರತೆ ಸಾವು

ಹುಲಿ
Advertisement

ಬೆಂಗಳೂರು : ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಸಾವನ್ನಪ್ಪಿದೆ. ರಾಮನಗರದ ಹತ್ತಿರ ಈ ದುರಂತ ಸಂಭವಿಸಿದೆ. ಅರಣ್ಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.