ನಮ್ಮ ಜಿಲ್ಲೆಸುದ್ದಿಗಳುರಾಜ್ಯ ಎಸ್ಎಸ್ಎಲ್ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ By Samyukta Karnataka - December 5, 2022 Share FacebookTwitterWhatsAppLinkedinPinterestTelegramCopy URL Advertisement ಬೆಂಗಳೂರು: 2023ರ ಮಾರ್ಚ್-ಏಪ್ರಿಲ್ನಲ್ಲಿ ನಡೆಯಲಿರುವ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಬಿ.ಸಿ. ನಾಗೇಶ ಇಂದು ಪ್ರಕಟಿಸಿದ್ದಾರೆ.ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆಯಲಿವೆ ಎಂದು ಅವರು ತಿಳಿಸಿದ್ದಾರೆ. 2023ರ ಮಾರ್ಚ್-ಏಪ್ರಿಲ್ನಲ್ಲಿ ನಡೆಯಲಿರುವ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆ ನಡೆಯಲಿವೆ.@BSBommai pic.twitter.com/Ixjl3xzEn8— B.C Nagesh (@BCNagesh_bjp) December 5, 2022 Share this:FacebookXLike this:Like Loading...