ಕಲಬುರಗಿ: ಕಲಬುರಗಿಯಲ್ಲಿ ಸಿದ್ದೇಶ್ವರ ಸ್ವಾಮೀಜಿಗಳಿಗೆ ಮಂಗಳವಾರ ಬೆಳಗ್ಗೆ ನುಡಿ ನಮನ ಸಲ್ಲಿಸಲಾಯಿತು. ಶ್ರೀಶೈಲ ಜಗದ್ಗುರು, ರಾಜಶೇಖರ ಶ್ರೀಗಳು, ಮಾಜಿ ಸಚಿವ ಈಶ್ವರ ಖಂಡ್ರೆ, ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ, ಮಾಜಿ ಎಂಎಲ್ಸಿ ಅಲ್ಲಮಪ್ರಭು ಪಾಟೀಲ್ ಸೇರಿ ಅನೇಕರು ಶ್ರದ್ಧಾಂಜಲಿ ಸಲ್ಲಿಸಿದರು.