JDS ಮಹಿಳಾ ಘಟಕದ ರಾಜ್ಯ ಕಾರ್ಯಾಧ್ಯಕ್ಷೆಯಾಗಿ ನಜ್ಮಾ

JDS
Advertisement

ಬೆಂಗಳೂರು : ಕರ್ನಾಟಕ ಪ್ರದೇಶ ಜಾತ್ಯಾತೀತ ಜನತಾದಳದ ಮಹಿಳಾ ವಿಭಾಗದ ರಾಜ್ಯ ಕಾರ್ಯಾಧ್ಯಕ್ಷೆಯಾಗಿ ನಜ್ಮಾ ನಝೀರ್ ಚಿಕ್ಕನೇರಳೆ ಅವರನ್ನು ಜೆಡಿಎಸ್​ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ವೈದ್ಯಕೀಯ ಕ್ಷೇತ್ರದ ವಿಧ್ಯಾರ್ಥಿನಿಯಾಗಿದ್ದ ನಜ್ಮಾ ನಝೀರ್ ಕಳೆದ ಹಲವಾರು ವರ್ಷಗಳಿಂದ ಜೆಡಿಎಸ್ ರಾಜ್ಯ ವಕ್ತಾರೆಯಾಗಿ ಸೇವೆ ಸಲ್ಲಿಸಿದ್ದರು.