ಮಹಿಳಾ ಪ್ರಿಮಿಯರ್ ಲೀಗ್ ಟೂರ್ನಿ ಅದ್ಧೂರಿಯಾಗಿ ಆರಂಭಗೊಡಿದೆ ಮೊದಲ ಪಂದ್ಯಕ್ಕೆ ಮುನ್ನ ಅದ್ಧೂರಿ ಉದ್ಘಾಟನಾ ಸಮಾರಂಭ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ, ಕೃತಿ ಸನನ್ ನೃತ್ಯ ಕಾರ್ಯಕ್ರಮ, ಎ.ಪಿ.ಧಿಲ್ಲೋನ್ ಹಾಡುಗಳ ಮೂಲಕ ನೆರೆದಿದ್ದವರನ್ನು ರಂಜಿಸಿದರು.ಈ ಮೂಲಕ ಮಹಿಳಾ ಕ್ರಿಕೆಟ್ ಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ನಡುವೆ ಮೊದಲ ಪಂದ್ಯ ನಡೆದಿದೆ